ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಶತಮಾನದ ಹಿಂದೆಯೇ ಮರುಹುಟ್ಟು ಪಡೆದಿದ್ದ VISL

Last Updated 19 ಫೆಬ್ರುವರಿ 2023, 2:54 IST
ಅಕ್ಷರ ಗಾತ್ರ

ಭದ್ರಾವತಿಯಲ್ಲಿನ ವಿಶ್ವೇಶ್ವರಯ್ಯ ಕಬ್ಬಿಣ ಉಕ್ಕು ಕಾರ್ಖಾನೆಯನ್ನು (ವಿಐಎಸ್ ಎಲ್) ಮುಚ್ಚುವುದಾಗಿ ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಘೋಷಿಸಿದೆ. ಇದರಿಂದ, ಕಾರ್ಖಾನೆಯನ್ನೇ ನಂಬಿ ಬದುಕುತ್ತಿದ್ದ ಸಾವಿರಾರು ಕಾರ್ಮಿಕರು ಬೀದಿಗೆ ಬೀಳುವ ಆತಂಕದಲ್ಲಿದ್ದಾರೆ. ವಿಐಎಸ್ ಎಲ್ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ರಾಜಕಾರಣ, ಶತಮಾನದ ಹಿಂದೆಯೇ ಕಂಪನಿ ಎದುರಿಸಿದ್ದ ಪರಿಸ್ಥಿತಿಯ ಚಿತ್ರಣ ಈ ವಿಡಿಯೊದಲ್ಲಿ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT