ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಡಿ: ಫಾಸ್ಟ್ಯಾಗ್‌ ಇಲ್ಲದವರಿಗೆ ದುಪ್ಪಟ್ಟು ಶುಲ್ಕ; ಸಿಡಿದೆದ್ದ ವಾಹನ ಸವಾರರು

Last Updated 16 ಫೆಬ್ರುವರಿ 2021, 7:24 IST
ಅಕ್ಷರ ಗಾತ್ರ

ಎಲ್ಲ ಟೋಲ್ ಗೇಟ್‌ಗಳಲ್ಲಿ ಸೋಮವಾರ ಮಧ್ಯ ರಾತ್ರಿಯಿಂದಲೇ ಫಾಸ್ಟ್ಯಾಗ್ ಕಡ್ಡಾಯಗೊಳಿಸಲಾಗಿದ್ದು, ಫಾಸ್ಟ್ಯಾಗ್ ಇಲ್ಲದ ವಾಹನಗಳಿಂದ ದುಪ್ಪಟ್ಟು ಶುಲ್ಕ ಸಂಗ್ರಹಿಸಲಾಗುತ್ತಿದೆ.

ನಗರದ ಹೊರವಲಯದಲ್ಲಿ‌ ತುಮಕೂರು ರಸ್ತೆಯಲ್ಲಿರುವ ಟೋಲ್‌ನಲ್ಲಿ ನಗದು ಕೌಂಟರ್ ಎದುರೇ ಹೆಚ್ಚು ವಾಹನಗಳು ಇವೆ. ಇಲ್ಲಿಗೆ ಬರುವ ವಾಹನಗಳ ಚಾಲಕರು, ದುಪ್ಪಟ್ಟು ದಂಡ ಪಾವತಿಸಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದಾಗಿ ಸ್ಥಳದಲ್ಲಿ ಚಾಲಕರು ಹಾಗೂ ಸಿಬ್ಬಂದಿ ನಡುವೆ ವಾಗ್ವಾದ ನಡೆಯುತ್ತಿದೆ.

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT