ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಮೇ 10ರಂದು ಮತದಾನ ಮೇ 13 ರಂದು ಫಲಿತಾಂಶ ಎಂದು ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು ಘೋಷಿಸಿದ್ದಾರೆ. ಒಂದೇ ಹಂತದಲ್ಲಿ ನಡೆಯಲಿದ್ದೂ, ಏ. 20 ನಾಮಪತ್ರ ಸಲ್ಲಿಸಲು ಕೊನೆಯ ದಿನ ಹಾಗು ಏ. 24 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಇನ್ನು 80 ವರ್ಷಕ್ಕೂ ಮೇಲ್ಪಟ್ಟವರು, ಗಂಭೀರ ಅನಾರೋಗ್ಯ ಬಾಧಿತರು ಅಂಗವಿಕಲರಿಗೆ ಮನೆಯಿಂದ ಮತದಾನಕ್ಕೆ ಅವಕಾಶವನ್ನು ನೀಡಲಾಗಿದೆ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.