ಮಂಗಳವಾರ, ಮಾರ್ಚ್ 21, 2023
29 °C

ಮೈಲಾರಲಿಂಗೇಶ್ವರ ಜಾತ್ರಾ ಸಡಗರ; ಕಾರಣಿಕಕ್ಕೆ ಏಕಿಷ್ಟು ಮಹತ್ವ ಗೊತ್ತಾ?

ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಸುಕ್ಷೇತ್ರ ಮೈಲಾರದಲ್ಲಿ ಮಂಗಳವಾರ ಸಂಜೆ ಲಕ್ಷಾಂತರ ಭಕ್ತರ ನಡುವೆ ಕಾರಣಿಕ ಮಹೋತ್ಸವ ಜರುಗಿತು. ಈ ಮಹೋತ್ಸವದ ಸಂಪೂರ್ಣ ವಿವರ ಈ ವಿಡಿಯೊದಲ್ಲಿ.