ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

VIDEO: ದಿಶಾ ರವಿ ಬಂಧನ ಖಂಡಿಸಿ ಯೂತ್ ಕಾಂಗ್ರೆಸ್ ಪ್ರತಿಭಟನೆ

Last Updated 17 ಫೆಬ್ರುವರಿ 2021, 14:28 IST
ಅಕ್ಷರ ಗಾತ್ರ

ಬೆಂಗಳೂರು: ಗ್ರೇಟಾ ಥನ್‌ಬರ್ಗ್ ಟೂಲ್ ಕಿಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಸರ ಕಾರ್ಯಕರ್ತೆ ದಿಶಾ ರವಿ ಬಂಧನ ಖಂಡಿಸಿ ಬೆಂಗಳೂರಿನ ಮೌರ್ಯ ವೃತ್ತದಲ್ಲಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನರೇಂದ್ರ ಮೋದಿ ಸರ್ಕಾರ ಸರ್ವಾಧಿಕಾರಿ ಧೋರಣೆ ತೋರುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು ಧಿಕ್ಕಾರ ಕೂಗಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT