ಬುಧವಾರ, ಸೆಪ್ಟೆಂಬರ್ 23, 2020
27 °C

ಅಯೋಧ್ಯೆಯಂತೆ ಕಾಶಿ, ಮಥುರಾಗಳಲ್ಲೂ ಮಸೀದಿಗಳನ್ನು ತೆರವುಗೊಳಿಸಬೇಕಿದೆ: ಈಶ್ವರಪ್ಪ

ಶಿವಮೊಗ್ಗ: ಅಯೋಧ್ಯೆಯಂತೆ ಮಥುರಾ, ಕಾಶಿಗಳಲ್ಲೂ ಮಸೀದಿಗಳನ್ನು ತೆರವುಗೊಳಿಸಿ, ಮಂದಿರಗಳನ್ನು ಸ್ವತಂತ್ರಗೊಳಿಸಬೇಕಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.