ಗುರುವಾರ , ಅಕ್ಟೋಬರ್ 22, 2020
21 °C

Video: ಜಗತ್ತಿನ ಅತೀ ಉದ್ದದ ಅಟಲ್ ಸುರಂಗ ಮಾರ್ಗದ ವಿಶೇಷತೆ ಏನು?

ಹಿಮಾಚಲ ಪ್ರದೇಶದ ಮನಾಲಿ ಮತ್ತು ಲೇಹ್ ಅನ್ನು ಸಂಪರ್ಕಿಸುವ ಜಗತ್ತಿನ ಅತೀ ಉದ್ದದ ಅಟಲ್ ಸುರಂಗ ಮಾರ್ಗದ ಕಾಮಗಾರಿ ಹತ್ತು ವರ್ಷಗಳ ಅವಧಿಯಲ್ಲಿ ಪೂರ್ಣಗೊಂಡಿದೆ. ಇದರ ವಿಶೇಷತೆಗಳೇನು? ವಿಡಿಯೊ ನೋಡಿ.