ಭಾನುವಾರ, ಜೂಲೈ 12, 2020
22 °C

ಕೋವಿಡ್–19 ಸೋಂಕಿತರ ಚಿಕಿತ್ಸೆಗೆ ಕೋರಮಂಗಲ ಒಳಾಂಗಣ ಕ್ರೀಡಾಂಗಣ ಸಜ್ಜು

ಕೋವಿಡ್–19 ಸೋಂಕಿತರ ಚಿಕಿತ್ಸೆಗಾಗಿ ಕೋರಮಂಗಲದಲ್ಲಿರುವ ಒಳಾಂಗಣ ಕ್ರೀಡಾಂಗಣವನ್ನು ತಾತ್ಕಾಲಿಕ ಆಸ್ಪತ್ರೆಯನ್ನಾಗಿ ಪರಿವರ್ತಿಸಲಾಗುತ್ತಿದೆ.