ಗುರುವಾರ , ಜುಲೈ 7, 2022
23 °C

ಚಾರ್ಮಾಡಿ ಘಾಟಿ ಮಾರ್ಗದಲ್ಲಿ ಗುಡ್ಡ ಕುಸಿತ: ವಾಹನ ಸಂಚಾರ ಸ್ಥಗಿತ

ಚಿಕ್ಕಮಗಳೂರು: ಚಾರ್ಮಾಡಿ ಘಾಟಿ ಮಾರ್ಗದಲ್ಲಿ ಎರಡ್ಮೂರ ಕಡೆ ಗುಡ್ಡದ ಮಣ್ಣು, ಕಲ್ಲು ರಸ್ತೆಗೆ ಕುಸಿದಿದ್ದು, ಸಂಚಾರಕ್ಕೆ ಅಡಚಣೆಯಾಗಿದೆ. ಕೊಟ್ಟಿಗೆಹಾರದಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ.