ಬುಧವಾರ, ಫೆಬ್ರವರಿ 8, 2023
16 °C

ಕಲ್ಯಾಣದ ಹೆಬ್ಬಾಗಿಲು ನೋಡಬನ್ನಿ...| ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿವೆ ಕಲಬುರ್ಗಿಯ ಐತಿಹಾಸಿಕ ತಾಣಗಳು

ಶರಣರ ನಾಡು, ಸೂಫಿ ಸಂತರ ಬೀಡು ಎಂದು ಕರೆಸಿಕೊಳ್ಳುವ ಕಲಬುರ್ಗಿಯು ಭಾವೈಕ್ಯ ಪರಂಪರೆಯ ನೆಲೆಯಾಗಿ ಅನಾದಿ ಕಾಲದಿಂದಲೂ ಗುರುತಿಸಿಕೊಂಡಿದೆ. ಜಿಲ್ಲೆಯಲ್ಲಿ ಶರಣಬಸವೇಶ್ವರ ದೇವಸ್ಥಾನ, ಖಾಜಾ ಬಂದಾ ನವಾಜ್‌ ದರ್ಗಾ, ಬಹಮನಿ ಕೋಟೆ ಸೇರಿದಂತೆ ಸಾಕಾಷ್ಟು ಐತಿಹಾಸಿಕ ತಾಣಗಳು ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿವೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...