ಬುಧವಾರ, ಫೆಬ್ರವರಿ 8, 2023
16 °C

Video: ನಂದಿ ಹಿಲ್ಸ್‌ಗೆ ಹೋಗ್ಬನ್ನಿ | Nandi Hills Trip

ಪ್ರಸಿದ್ಧ ನಂದಿಗಿರಿಧಾಮ ಪ್ರವೇಶಕ್ಕೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿಕೊಟ್ಟಿದೆ. ಆಗಸ್ಟ್ 24 ರಾತ್ರಿ ಸುರಿದ ಭಾರಿ ಮಳೆಗೆ ನಂದಿ ಬೆಟ್ಟದ ಬಳಿ ಭೂಕುಸಿತ ಉಂಟಾಗಿತ್ತು, ಹೀಗಾಗಿ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಈಗ ಮತ್ತೆ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...