ಬುಧವಾರ, ಆಗಸ್ಟ್ 4, 2021
26 °C

ಬೆಳಗಾವಿ: ಕಾಂಗ್ರೆಸ್‌ನ ‌ನೇರ ಹಣಾಹಣಿಯಲ್ಲಿ ಗೆದ್ದ ಬಿಜೆಪಿ

ಸ್ಪರ್ಧಾಳುಗಳ ಸಂಖ್ಯೆ ದಾಖಲೆ ಪ್ರಮಾಣದಲ್ಲಿದ್ದರೂ ಬಿಜೆಪಿ ಹಾಗೂ ಕಾಂಗ್ರೆಸ್‌ ಅಭ್ಯರ್ಥಿಯ ನಡುವೆ ನೇರ ಹಣಾಹಣಿ ನಡೆದಿತ್ತು. ಅಂತಿಮವಾಗಿ ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ ಅವರು ಕಾಂಗ್ರೆಸ್‌ ಅಭ್ಯರ್ಥಿ ಡಾ.ವಿ.ಎಸ್‌. ಸಾಧುನವರ ವಿರುದ್ಧ ಜಯಭೇರಿ ಭಾರಿಸಿದ್ದರು.