ಧಾರವಾಡ ಫೇಡ ಸವಿದ ‘ಪ್ರಹ್ಲಾದ ಜೋಶಿ’

ಗುರುವಾರ , ಜೂನ್ 27, 2019
25 °C

ಧಾರವಾಡ ಫೇಡ ಸವಿದ ‘ಪ್ರಹ್ಲಾದ ಜೋಶಿ’

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ  ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರು  ಕಾಂಗ್ರೆಸ್‌ನ ವಿನಯ ಕುಲಕರ್ಣಿ ವಿರುದ್ಧ ಗೆಲುವಿನ ನಗೆ ಬೀರಿದ್ದಾರೆ. ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಕುಲಕರ್ಣಿ, ಕಳೆದ ಚುನಾವಣೆಯಲ್ಲಿ ಹೀನಾಯ ಸೋಲುಂಡ ನಂತರ ಪಾಠ ಕಲಿತಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry