ಮಂಗಳವಾರ, ಆಗಸ್ಟ್ 4, 2020
26 °C

ಕೊರೊನಾ ಗೆದ್ದ ಸಂಸದೆ ಸುಮಲತಾ ಅಂಬರೀಶ್

ಕೆಲ ದಿನಗಳ ಹಿಂದಷ್ಟೇ ಕೊರೊನಾ ಸೋಂಕಿತರಾಗಿದ್ದ ಸಂಸದೆ ಸುಮಲತಾ ಅಂಬರೀಶ್ ಅವರು, ಈಗ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ತಮ್ಮ ಮನೆ  ಆರೈಕೆಯ ಅನುಭವವನ್ನು ಹಂಚಿಕೊಂಡಿರುವ ಅವರು, 'ಕೊರೊನಾ ಪಾಸಿಟಿವ್ ಅನ್ನು ನಿಮ್ಮ ಪಾಸಿಟಿವ್ ಯೋಚನೆಗಳ  ಮೂಲಕ ಗೆಲ್ಲಿ' ಎಂಬ ಸಂದೇಶ ನೀಡಿದ್ದಾರೆ.