ಭಾನುವಾರ, ಆಗಸ್ಟ್ 9, 2020
21 °C

ಮಂಗಳೂರಿನಲ್ಲಿ ಗುಡ್ಡ ಕುಸಿತ: ಇಬ್ಬರು ಮಕ್ಕಳ ಸಾವು

ಗುರುಪುರ ಕೈಕಂಬದ ಬಂಗ್ಲೆಗುಡ್ಡದಲ್ಲಿ ಭೂಕುಸಿತದಿಂದ ಮಣ್ಣಿನಲ್ಲಿ ಸಿಲುಕಿದ್ದ ಇಬ್ಬರು ಮಕ್ಕಳು ಪ್ರಾಣ ಕಳೆದುಕೊಂಡಿದ್ದಾರೆ.