ಬುಧವಾರ, ಡಿಸೆಂಬರ್ 2, 2020
26 °C

ತುಂಗಭದ್ರಾ ಪುಷ್ಕರಸ್ನಾನ ಆರಂಭ | Mantralayam Pushkara Snanam

ರಾಯಚೂರು: ತುಂಗಭದ್ರಾ ನದಿಯಲ್ಲಿ ಪುಷ್ಕರ ಪುಣ್ಯಸ್ನಾನ ಆರಂಭವಾಗಿದೆ. ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ನದಿಯಲ್ಲಿ ಕಳಸೋದಕ ಪೂಜೆ ನೆರವೇರಸಿ, ನದಿಯಲ್ಲಿ ಮಿಂದು ಪುಷ್ಕರ ಸ್ನಾನಕ್ಕೆ ಚಾಲನೆ ನೀಡಿದರು.

ಗಂಗಾ, ಯಮುನಾ, ಗೋಧಾವರಿ, ಸರಸ್ವತಿ, ನರ್ಮದಾ, ಸಿಂಧು, ಕಾವೇರಿ ಏಳು ನದಿಗಳ ನೀರನ್ನು ಒಂದೇ ಕಳಸದಲ್ಲಿಟ್ಟು ಪೂಜೆ ಸಲ್ಲಿಸಿ ತುಂಗಭದ್ರಾ ನದಿಗೆ ಸಮರ್ಪಿಸಿದರು. #Mantralayam #Pushkarasnanam #Prajavani #PrajavaniNews

ಮತ್ತಷ್ಟು ವಿಡಿಯೊಗಳಿಗಾಗಿ: Youtube.com/Prajavani
ತಾಜಾ ಸುದ್ದಿಗಳಿಗಾಗಿ: Prajavani.net ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ: Facebook.com/Prajavani.net
ಟ್ವಿಟರ್‌ನಲ್ಲಿ ಫಾಲೋ ಮಾಡಿ: Twitter.com/Prajavani
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ: https://t.me/Prajavani1947