ಮಂಗಳವಾರ, ಅಕ್ಟೋಬರ್ 22, 2019
21 °C

ಮಾಮಲ್ಲಪುರಂ ಸಮುದ್ರ ತೀರದಲ್ಲಿ 30 ನಿಮಿಷ ಪ್ಲಾಸ್ಟಿಕ್‌ ಕಸ ಹೆಕ್ಕಿದ ಮೋದಿ

ಶನಿವಾರ ಬೆಳಿಗ್ಗೆ ಮಾಮಲ್ಲಪುರಂನಲ್ಲಿ ಸಮುದ್ರ ತೀರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ವಚ್ಛತಾ ಅಭಿಯಾನವನ್ನು ಕೈಗೊಂಡರು. ಸುಮಾರು 30 ನಿಮಿಷ ಸಮುದ್ರ ತೀರದಲ್ಲಿ ವಾಯುವಿಹಾರದ ಜತೆಗೆ ಅಲ್ಲಲ್ಲಿ ಬಿದ್ದಿದ್ದ ಪ್ಲಾಸ್ಟಿಕ್‌ ಹಾಗೂ ಇತರೆ ಕಸವನ್ನು ಚೀಲದಲ್ಲಿ ಸಂಗ್ರಹಿಸುವ ಚಟುವಟಿಕೆ(ಪ್ಲಾಗಿಂಗ್‌) ನಡೆಸಿದರು. ಸುದ್ದಿ ವಿವರ: https://bit.ly/2M727kY

Post Comments (+)