ಮಂಗಳವಾರ, ಆಗಸ್ಟ್ 3, 2021
21 °C

ನಾಗರಪಂಚಮಿ | ಕುಕ್ಕೆ ದೇಗುಲಕ್ಕೆ ಬಂದ ‘ನಾಗರಾಜ’

ಭಾರತದಲ್ಲೇ ನಾಗ ಆರಾಧನೆಯ ಪ್ರಮುಖ ಸ್ಥಳಗಳಲ್ಲಿ ಒಂದಾದ ಕುಕ್ಕೆ ಸುಬ್ರಹ್ಮಣ್ಯದ ನಾಗ ಮಂಟಪದಲ್ಲಿ ಶನಿವಾರ ಬೆಳಿಗ್ಗೆ ಅಭಿಷೇಕ ನೆರವೇರಿಸಿ, ಪೂಜೆ ಮಾಡುವ ವೇಳೆಯಲ್ಲಿ ಗರ್ಭಗುಡಿಯ ಹೊರಾಂಗಣದಲ್ಲಿ ನಾಗರ ಹಾವು ಕಂಡುಬಂದಿದೆ.