ನಾರ ಲೊಕೇಶ್ ಮಂಗಳಗಿರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಶಾಸಕನಾಗುವ ಕನಸು ಹೊತ್ತಿದ್ದಾರೆ

ಸೋಮವಾರ, ಮೇ 20, 2019
31 °C

ನಾರ ಲೊಕೇಶ್ ಮಂಗಳಗಿರಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಶಾಸಕನಾಗುವ ಕನಸು ಹೊತ್ತಿದ್ದಾರೆ

ಕುಟುಂಬ ರಾಜಕಾರಣವಾಗಲಿ, ಅಪ್ಪನ ಭದ್ರಕೋಟೆಯಿಂದ ಮಕ್ಕಳು ಕಣಕ್ಕಿಳಿಯುವ ವಿದ್ಯಮಾನವಾಗಲಿ ಕೇವಲ ಕರ್ನಾಟಕಕ್ಕೆ ಸೀಮಿತವಾಗಿಲ್ಲ. ಇದು ದೇಶವ್ಯಾಪಿ ಕಂಡು ಬರುತ್ತಿರುವ ಈ ವಿದ್ಯಮಾನ. ಈ ಬಾರಿಯ ಲೋಕಸಭೆ ಚುನಾವಣೆಗೆ ವಿವಿಧ ರಾಜ್ಯಗಳಿಂದ ಕಣಕ್ಕಿಳಿದಿರುವ, ರಾಜಕೀಯವನ್ನೇ ಉಸಿರಾಡುತ್ತಿರುವ ಕುಟುಂಬದ ಕುಡಿಗಳನ್ನು ಪರಿಚಯಿಸುವ ವಿಡಿಯೊ ಸರಣಿ ಇದು

ವಿಡಿಯೊ ಸ್ಟೋರಿ ಓದಿ: ಆಂಧ್ರ ಪ್ರದೇಶಕ್ಕೆ ಮತ್ತೊಬ್ಬ ‘ನಾಯ್ಡು’ ಆಗುವರೇ ನಾರಾ ಲೋಕೇಶ್‌?

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry