ಇವತ್ತಿನ ದಿನಗಳಲ್ಲಿ ಸೋಷಿಯಲ್ ಮೀಡಿಯಾ ಮೇಲೆ ಹೆಚ್ಚು ಜನರು ಅವಲಂಬಿತರಾಗಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಅನೇಕ ಜನರು ತಮ್ಮಲ್ಲಿರುವ ಪ್ರತಿಭೆಯನ್ನು ಪ್ರಸ್ತುತಪಡಿಸುವುದನ್ನು ನಾವೆಲ್ಲರೂ ನೋಡಿದ್ದೇವೆ. ಹಾಗೆಯೇ ಒಬ್ಬರು ಡಾಕ್ಟರ್ ಕೂಡ ಸೋಷಿಯಲ್ ಮೀಡಿಯಾದಲ್ಲಿ ಫೇಮಸ್ ಆಗಿದ್ದಾರೆ. ಮಕ್ಕಳ ತಜ್ಞನರಾಗಿರುವ ಡಾ. ಸಯ್ಯೆದ್ ಮುಜಾಹಿದ್ ಹುಸೇನ್ ವಿಶಿಷ್ಟ ರೀತಿಯಲ್ಲಿ ಮಕ್ಕಳಿಗೆ ಚಿಕಿತ್ಸೆಯನ್ನು ನೀಡುತ್ತಿದ್ದಾರೆ. ಇವರು ಚಿಕಿತ್ಸೆ ಕೊಡುವ ಶೈಲಿಗೆ ಜನರು ಮನಸೋತಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.