ಮಾತನಾಡೋ ಗೊಂಬೆಗಳ ಜೊತೆಗೆ ಇಡಿ ಜಗತ್ತನ್ನೇ ಸುತ್ತಿರುವ ಇಂದುಶ್ರೀ ರವೀಂದ್ರ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ. ವರ್ತಮಾನದಲ್ಲಿ ಏನಾಗುತ್ತಿರುತ್ತದೋ ಅದೇ ವಿಷಯಗಳನ್ನು ಇಟ್ಟುಕೊಂಡು ಗೊಂಬೆಗಳ ಜೊತೆಗೆ ಇವರ ಮಾತುಕತೆ ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಸಾದವರಿಗೂ ಇಷ್ಟ ಆಗತ್ತೆ. ವೆಂಟ್ರಿಲೋಕ್ವಿಸ್ಟ್ ಇಂದುಶ್ರೀ ರವೀಂದ್ರ ಅವರ ವಿಶೇಷ ಸಂದರ್ಶನ ವೀಕ್ಷಿಸಿ ಭಾನುವಾರ ಬೆಳಗ್ಗೆ 10 ಗಂಟೆಗೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.