ಶುಕ್ರವಾರ, ಆಗಸ್ಟ್ 14, 2020
27 °C

ಕಲಬುರ್ಗಿ ನಗರ ಮಧ್ಯಭಾಗದಲ್ಲಿ ಕೋವಿಡ್ ಸೋಂಕಿತ ವ್ಯಕ್ತಿಯ ಅಂತ್ಯಕ್ರಿಯೆಗೆ ಸ್ಥಳೀಯರ ವಿರೋಧ

ಶನಿವಾರ ರಾತ್ರಿ ಕಲಬುರ್ಗಿ ನಗರದ ವಿಜಯನಗರ ಸ್ಮಶಾನದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಕೋವಿಡ್ ಸೋಂಕಿತ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಿದ ಕಾರಣ ಸ್ಥಳೀಯರು ವಿರೋಧ ವ್ಯಕ್ತಪಡಿಸಿದರು.  ಅಂತ್ಯಕ್ರಿಯೆ ನಡೆಸಿದ ಸಂದರ್ಭದಲ್ಲಿ ಮೃತವ್ಯಕ್ತಿಯ ಕುಟುಂಬದವರೂ ಹಾಜರಿದ್ದರು.