ಭಾನುವಾರ, ಮೇ 24, 2020
27 °C

ಜನರ ನೋವನ್ನು ತಾಳ್ಮೆಯಿಂದ ಕೇಳಬೇಕು: ಡಿ.ಕೆ. ಶಿವಕುಮಾರ್

ರಾಜ್ಯದ ಕಾನೂನು ಸಚಿವ ಮಾಧುಸ್ವಾಮಿ ಅವರು ಕೋಲಾರದಲ್ಲಿ ರೈತ ಮಹಿಳಾ ಕಾರ್ಯಕರ್ತರ ಮೇಲೆ ನಡೆಸಿದ ದಬ್ಬಾಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕ ಜೀವನದಲ್ಲಿ ತಾಳ್ಮೆ ಅಗತ್ಯ, ಸಚಿವ ಸಂಪುಟದಿಂದ ತೆಗೆದು ಹಾಕಬೇಕು ಎಂಬ ಸಿದ್ದರಾಮಯ್ಯ ಅವರ ಒತ್ತಾಯಕ್ಕೆ ತಮ್ಮ ಸಹಮತ ಇದೆ ಎಂದು ಹೇಳಿದ್ದಾರೆ.