ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video| ರಾಯಚೂರಿನ ಕೋವಿಡ್‌ ಆಸ್ಪತ್ರೆಯಲ್ಲಿ ಹಂದಿಗಳ ಕಾಟ

Last Updated 23 ಆಗಸ್ಟ್ 2020, 7:54 IST
ಅಕ್ಷರ ಗಾತ್ರ

ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಓಪೆಕ್ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಕಟ್ಟಡದೊಳಗೆ ಹಂದಿಗಳು ಗುಂಪು ಗುಂಪಾಗಿ ನುಗ್ಗಿದರೂ ಇದುವರೆಗೂ ಅವ್ಯವಸ್ಥೆ ಸರಿಪಡಿಸಲು ಕ್ರಮ ವಹಿಸಿಲ್ಲ.

ಕೋವಿಡ್ ರೋಗಿಯೊಬ್ಬರ ಸಂಬಂಧಿಯು ಕೋವಿಡ್ ವಾರ್ಡ್ ಅವ್ಯವಸ್ಥೆಯನ್ನು ವಿಡಿಯೋ ಮಾಡಿದ್ದಾರೆ. 'ಇಂಥ ಅಸ್ತವ್ಯಸ್ತ ಆಸ್ಪತ್ರೆಯಲ್ಲಿ ಕೋವಿಡ್ ನಿಂದ ಬಳಲುತ್ತಿರುವ ತಂದೆಗೆ ಯಾವ ರೀತಿಯ ಚಿಕಿತ್ಸೆ ನೀಡಲು ಸಾಧ್ಯ' ಎಂದು ರೋಗಿಯ ಸಂಬಂಧಿ ಕಳವಳ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT