ಸೋಮವಾರ, ಅಕ್ಟೋಬರ್ 14, 2019
23 °C

ಭಾವುಕರಾದ ಇಸ್ರೊ ಅಧ್ಯಕ್ಷ ಶಿವನ್‌, ಸಮಾಧಾನಪಡಿಸಿದ ಪ್ರಧಾನಿ ಮೋದಿ

‘ಚಂದ್ರಯಾನ-2 ವಿಫಲವಾದ ಹಿನ್ನೆಲೆ ಇಸ್ರೊ ಅಧ್ಯಕ್ಷ ಕೆ.ಶಿವನ್ ಅವರು ಪ್ರಧಾನಿ ಮೋದಿ ಅವರ ಸಮ್ಮುಖದಲ್ಲಿ ಭಾವುಕರಾದರು. ಕೂಡಲೇ ಪ್ರಧಾನಿ, ಶಿವನ್‌ ಅವರನ್ನು ತಬ್ಬಿಕೊಂಡು ಸಮಾಧಾನಪಡಿಸಿದರು.

Post Comments (+)