ಮಂಗಳವಾರ, ಜುಲೈ 14, 2020
28 °C

Video | ಪ್ರಜಾವಾಣಿ ಫ್ಯಾಕ್ಟ್‌ಚೆಕ್‌ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲ

ಸುಳ್ಳು ಸುದ್ದಿಗಳು ಸಮಾಜದಲ್ಲಿ ಆತಂಕಕ್ಕೂ ಕಾರಣವಾಗುತ್ತದೆ ಮತ್ತು ಕೆಲವೊಮ್ಮೆ ಅವಾಂತರಗಳಿಗೂ ಕಾರಣವಾಗುತ್ತವೆ. ಈ ನಿಟ್ಟಿನಲ್ಲಿ ಪ್ರಜಾವಾಣಿ ನಡೆಸುತ್ತಿರುವ ಫ್ಯಾಕ್ಚ್‌ಚೆಕ್ ಅಭಿಯಾನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಬಲ ನೀಡಿದ್ದಾರೆ.