ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ಸರ್ಕಾರಿ ಶಾಲೆಯಲ್ಲಿ ಅಡಿಕೆ ಫಸಲು

Last Updated 2 ಏಪ್ರಿಲ್ 2022, 8:41 IST
ಅಕ್ಷರ ಗಾತ್ರ

ಅಡಿಕೆಗೆ ದಾಖಲೆ ಬೆಲೆ ಬಂದ ಬೆನ್ನಲ್ಲೇ ಎಲ್ಲರ ಚಿತ್ತ ಅತ್ತ ಹರಿದಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ದಿನಬೆಳಗಾಗುವುದರಲ್ಲಿ ಹೊಸ ಅಡಿಕೆ ತೋಟಗಳು ತಲೆಎತ್ತುತ್ತಿವೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಅಡಿಕೆ ತೋಟ ನಿರ್ಮಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT