ಸೋಮವಾರ, ಅಕ್ಟೋಬರ್ 26, 2020
27 °C

Watch | ಹತ್ರಾಸ್‌ನಲ್ಲಿ ಪ್ರತಿಭಟನೆ: ರಾಹುಲ್ ಬಂಧನ, ಬಿಡುಗಡೆ

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಅಕ್ಟೋಬರ್ 1ರಂದು ನಡೆದ ಬೆಳವಣಿಗೆಗಳು:
ಹತ್ರಾಸ್ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯ ಕುಟುಂಬವನ್ನು ಭೇಟಿ ಮಾಡಲು ಹೊರಟ ರಾಹುಲ್ ಗಾಂಧಿ, ಪ್ರಿಯಾಂಕಾ
ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ತಡೆಯೊಡ್ಡಿದ ಪೊಲೀಸರು
ಐಪಿಸಿ ಸೆಕ್ಷನ್ 188 ಅಡಿಯಲ್ಲಿ ರಾಹುಲ್ ಗಾಂಧಿ ಬಂಧನ, ಬಿಡುಗಡೆ
ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಹತ್ರಾಸ್ ಜಿಲ್ಲೆಯಾದ್ಯಂತ ಅಕ್ಟೋಬರ್ 31ರವರೆಗೆ ನಿಷೇಧಾಜ್ಞೆ