ಭಾನುವಾರ, ಜನವರಿ 19, 2020
24 °C

ಸಿದ್ದರಾಮಯ್ಯ ವಿರುದ್ಧ ಆರ್. ಅಶೋಕ್ ಕಿಡಿ

ಕೇಂದ್ರದಿಂದ ಕರ್ನಾಟಕಕ್ಕೆ ಅನುದಾನ ಸಿಗುತ್ತಿಲ್ಲ ಎಂಬ ಕಾಂಗ್ರೆಸ್ ನಾಯಕರ ಆರೋಪದ ಬಗ್ಗೆ ಬಿಜೆಪಿ ನಾಯಕ ಆರ್. ಅಶೋಕ್ ತೀಕ್ಷ್ಣ ಪ್ರತಿಕ್ರಿಯೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ.

ಪ್ರತಿಕ್ರಿಯಿಸಿ (+)