ಭಾನುವಾರ, ಜೂಲೈ 5, 2020
22 °C

ವರದಿ ಬರುವ ಮುನ್ನವೇ ಕ್ವಾರಂಟೈನ್‌‌‌‌ನಿಂದ ಬಿಡುಗಡೆ: ಸತೀಶ್ ಜಾರಕಿಹೊಳಿ ಆರೋಪ

ಬೆಳಗಾವಿಯಲ್ಲಿ ಕೊರೊನಾ ಸೋಂಕು ಪರೀಕ್ಷಾ ವರದಿ ಬರುವ ಮುನ್ನವೇ ಕ್ವಾರಂಟೈನ್‌ನಲ್ಲಿ ಇದ್ದವರನ್ನು ಬಿಡುಗಡೆ ಮಾಡಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆರೋಪಿಸಿದ್ದಾರೆ. ಈ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ಸರ್ಕಾರದ ಆದೇಶವಿರುವುದರಿಂದ ಬಿಡುಗಡೆ ಮಾಡಿರುವುದಾಗಿ ತಿಳಿಸಿದ್ದಾರೆ.