ಸೋಮವಾರ, ಮಾರ್ಚ್ 30, 2020
19 °C

ರೇಣುಕಾಚಾರ್ಯಗೆ ಮತ್ತೆ ಹೋರಿ ಕಾಟ

ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಅವರಿಗೆ ಶನಿವಾರ ಮತ್ತೆ ಹೋರಿ ತಿವಿಯಲು ಬಂದಿದೆ. ಬೆಂಬಲಿಗರು ಕೂಡಲೇ ರೇಣುಕಾಚಾರ್ಯ ಅವರನ್ನು ಎಳೆದುಕೊಂಡಿದ್ದರಿಂದ ಅವರು ಅಪಾಯದಿಂದ ಪಾರಾಗಿದ್ದಾರೆ.

ಪ್ರತಿಕ್ರಿಯಿಸಿ (+)