ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ಪತ್ರೆ ‘ಅಭಿಯಾನ’ಕ್ಕೆ ಸ್ಯಾಂಡಲ್‌ವುಡ್‌ ಬೆಂಬಲ

Last Updated 13 ಜೂನ್ 2019, 16:00 IST
ಅಕ್ಷರ ಗಾತ್ರ

ಕೊಡಗು ಜಿಲ್ಲೆಗೆ ‘ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಬೇಕು...’ ಎನ್ನುವ ಅಭಿಯಾನಕ್ಕೆ ಅಭೂತ ಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ‘ಟ್ವಿಟರ್‌ ಅಭಿಯಾನ’ ಪ್ರಾರಂಭವಾದ ಬೆನ್ನಲ್ಲೇ ಸ್ಯಾಂಡಲ್‌ವುಡ್‌ ಸಹ ಸಾಥ್‌ ನೀಡಿದೆ. ಹಲವು ನಟಿ– ನಟಿಯರು ಕೊಡಗಿನ ಕೂಗಿಗೆ ಧ್ವನಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT