ಬುಧವಾರ, ನವೆಂಬರ್ 20, 2019
27 °C

ಅಯೋಧ್ಯೆ ವಿವಾದ | ತೀರ್ಪು ಗೌರವಿಸೋಣ: ಮೌಲಾನಾ ಶಾಫಿ ಸಅದಿ

ಅಯೋಧ್ಯೆ ತೀರ್ಪು ಕುರಿತು ಖುಷಿಯನ್ನೂ, ಬೇಸರವನ್ನೂ ವ್ಯಕ್ತಪಡಿಸಿರುವ ಕರ್ನಾಟಕ ಮುಸ್ಲಿಂ ಜಮಾಅತ್ ಪ್ರಧಾನ ಕಾರ್ಯದರ್ಶಿಗಳಾದ ಮೌಲಾನಾ ಎನ್.ಕೆ.ಎಂ.ಶಾಫಿ ಸಅದಿ ಅವರು, ಪ್ರಜಾವಾಣಿ ಜತೆ ತಮ್ಮ ಅನಿಸಿಕೆಗಳನ್ನು ಹಂಚಿಕೊಳ್ಳುತ್ತಾ, ಎಲ್ಲರೂ ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಶಾಂತಿ, ಸೌಹಾರ್ದತೆ ಕಾಯ್ದುಕೊಳ್ಳುವಂತೆ ಹಾಗೂ ಹಿಂದೂ-ಮುಸ್ಲಿಮರು ಸೌಹಾರ್ದತೆಯಿಂದ ಮುಂದುವರಿಯಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

ಪ್ರತಿಕ್ರಿಯಿಸಿ (+)