ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆಯಲಿ ಶರದ್‌ ಪವಾರ್‌ ಭಾಷಣ

Last Updated 19 ಅಕ್ಟೋಬರ್ 2019, 15:55 IST
ಅಕ್ಷರ ಗಾತ್ರ

ಸುರಿಯುವ ಜೋರು ಮಳೆಯಲ್ಲಿ ನೆನೆಯುತ್ತಲೇ ರ್‍ಯಾಲಿಯನ್ನು ಉದ್ದೇಶಿಸಿ ನ್ಯಾಷನಲ್‌ ಕಾಂಗ್ರೆಸ್‌ ಪಾರ್ಟಿ(ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್‌ ಭಾಷಣ ಮಾಡಿದ್ದಾರೆ. ಅದರ ವಿಡಿಯೊ ಮತ್ತು ಚಿತ್ರಗಳು ಶುಕ್ರವಾರ ರಾತ್ರಿಯಿಂದ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿವೆ.
ಸುದ್ದಿ ವಿವರ: https://bit.ly/2J2h5H5

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT