ಶಿವಕುಮಾರ ಸ್ವಾಮೀಜಿ ಚೇತರಿಕೆ

7

ಶಿವಕುಮಾರ ಸ್ವಾಮೀಜಿ ಚೇತರಿಕೆ

ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರಿಗಿದ್ದ ಉಸಿರಾಟದ ಸಮಸ್ಯೆ ಕಡಿಮೆಯಾಗುತ್ತಿದ್ದು, ಶನಿವಾರ ಬೆಳಿಗ್ಗೆ 6 ರಿಂದ 10 ಗಂಟೆವರೆಗೆ ಸ್ವಾಮೀಜಿ ಸಹಜವಾಗಿ ಉಸಿರಾಟ ನಡೆಸಿದ್ದಾರೆ ಎಂದು ಚಿಕಿತ್ಸೆ ನೀಡುತ್ತಿರುವ ಸಿದ್ಧಗಂಗಾ ಆಸ್ಪತ್ರೆ ವೈದ್ಯ ಡಾ.ಪರಮೇಶ್ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry