ಗುರುವಾರ , ಮೇ 13, 2021
16 °C

ಕ್ಯಾಚ್ ಇಟ್ ಕ್ರೀಡಾ ಕಥೆಗಳು – ಮನೀಷ್ ಪಾಂಡೆ ಕನ್ನಡ ಪ್ರೀತಿ

ಕ್ರಿಕೆಟಿಗ ಮನೀಷ್ ಪಾಂಡೆ ಹುಟ್ಟಿದ್ದು ನೈನಿತಾಲ್‌ನಲ್ಲಿ. ಮನೆಭಾಷೆ ಹಿಂದಿ. ಶಾಲೆ ಕಲಿತದ್ದು ಇಂಗ್ಲಿಷ್ ಮಾಧ್ಯಮದಲ್ಲಿ. ಕರ್ನಾಟಕದ ಕ್ರಿಕೆಟ್ ಅಂಗಳದಲ್ಲಿ ಕಾಲಿಟ್ಟಿದ್ದೇ ತಡ. ಕ್ರಿಕೆಟ್ ಜೊತೆಗೆ ಕನ್ನಡವನ್ನೂ ಕಲಿತಿದ್ದಾರೆ. ಅಷ್ಟೇ ಅಲ್ಲ. ಕನ್ನಡ ಹಾಡುಗಳೆಂದರೆ ಅಚ್ಚುಮೆಚ್ಚು. ಈ ಕನ್ನಡ ಪ್ರೀತಿ ಅವರಲ್ಲಿ ಬೆಳೆದಿದ್ದು ಹೇಗೆ? ಇಲ್ಲಿದೆ. ನೋಡಿ..

***

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp