ಶುಕ್ರವಾರ, ಏಪ್ರಿಲ್ 23, 2021
28 °C

ನೋಡಿ: ಸ್ಟೇಡಿಯಂ ಕರಾರಿಗೆ ಕೂಡದ ಕಾಲ!

ಎಲ್ಲವೂ ಅಂದುಕೊಂಡಂತೆ ಸಾಗಿದ್ದರೆ ಇಷ್ಟೊತ್ತಿಗಾಗಲೇ ಇಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ನಾಮಫಲಕ ರಾರಾಜಿಸಬೇಕಿತ್ತು. ಅಂತರರಾಷ್ಟ್ರೀಯ ಮಟ್ಟದ ಸ್ಟೇಡಿಯಂ ಕಾಮಗಾರಿ ಆರಂಭದ ಲಕ್ಷಣಗಳು ಕಾಣಬೇಕಿತ್ತು. ಆದರೆ, ಅದ್ಯಾವುದರ ಸುಳಿವೂ ಇಲ್ಲಿಲ್ಲ. ಕಾರವಾರ ತಾಲ್ಲೂಕಿನ ಚಿತ್ತಾಕುಲಾ ಗ್ರಾಮದ ಸಾವರ್‌ಪೈಯಲ್ಲಿ ಸ್ಟೇಡಿಯಂ ನಿರ್ಮಾಣಕ್ಕೆ ಮಂಜೂರಾಗಿರುವ ಜಾಗವಿದು. ಆದರೆ, ಕೆ.ಎಸ್‌.ಸಿ.ಎ ಮತ್ತು ಕಂದಾಯ ಇಲಾಖೆಯ ನಡುವೆ ಒಪ್ಪಂದ ಏರ್ಪಟ್ಟು, ನೋಂದಣಿಯಾಗಲು ಇನ್ನೂ ಕಾಲ ಕೂಡಿ ಬಂದಿಲ್ಲ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp