ಸೋಮವಾರ, ಮಾರ್ಚ್ 1, 2021
28 °C

ನೋಡಿ: 'ನಮ್ಮೊಡನೆ ವಿಷ್ಣು ಕೂಡ ಕ್ರಿಕೆಟ್‌ ಆಡುತ್ತಿದ್ದ...'

ಬಾಲ್ಯದಲ್ಲಿ ವಿಷ್ಣುವರ್ಧನ್‌ ಅವರೊಂದಿಗೆ ಆಡಿದ್ದರಿಂದ ಹಿಡಿದು ಪಟ್ನಾದಲ್ಲಿ ಭರ್ತಿ ತುಂಬಿದ್ದ ಕ್ರೀಡಾಂಗಣದಲ್ಲಿ ನಡೆದ ಟೆಸ್ಟ್‌ ಕ್ರಿಕೆಟ್‌ನಲ್ಲಿ ಪಾಲ್ಗೊಂಡವರೆಗೆ ಹಿರಿಯ ಕ್ರಿಕೆಟ್‌ ಆಟಗಾರ್ತಿ ಶಾಂತಾ ರಂಗಸ್ವಾಮಿ ಅವರ ಮನದಂಗಳದಲ್ಲಿ ಎಷ್ಟೊಂದು ಸಿರಿವಂತ ನೆನಪುಗಳು! ಭಾರತ ತಂಡದ ಹಾಲಿ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಅವರೊಂದಿಗೆ ನಡೆಸಿದ ಈ ಸಂವಾದದಲ್ಲಿ ಆ ನೆನಪುಗಳು ಸುರುಳಿಯಂತೆ ಬಿಚ್ಚಿಕೊಂಡಿದ್ದು ಹೇಗೆ ಗೊತ್ತೆ?

ಓದಲು– ಸಂವಾದ | ನಮ್ಮೊಡನೆ ವಿಷ್ಣು ಕ್ರಿಕೆಟ್‌ ಆಡುತ್ತಿದ್ದ...: ಶಾಂತಾ ರಂಗಸ್ವಾಮಿ

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ..