ಸೋಮವಾರ, ಜನವರಿ 25, 2021
25 °C

Watch: ಗಂಗೂಲಿ ’ದಾದಾಗಿರಿ‘ಯ ಜೆರ್ಸಿ ಎಲ್ಲಿದೆ?

18 ವರ್ಷಗಳ ಹಿಂದೆ ಇಂಗ್ಲೆಂಡ್‌ನ ಲಾರ್ಡ್ಸ್‌ಕ್ರಿಕೆಟ್ ಮೈದಾನದ ಆಟಗಾರರ ಗ್ಯಾಲರಿಯಲ್ಲಿ ಅಂದಿನ ಭಾರತ ತಂಡದ ನಾಯಕ ಸೌರವ್ ಗಂಗೂಲಿ ತಮ್ಮ ಜೆ್ರ್ಸಿ ತೆಗೆದು ಗಾಳಿಯಲ್ಲಿ ಬೀಸಿದ್ದರು. ಇಂಗ್ಲೆಂಡ್ ವಿರುದ್ಧ ನ್ಯಾಟ್‌ ವೆಸ್ಟ್ ಟ್ರೋಫಿ ಗೆದ್ದ ಸಂಭ್ರಮವನ್ನು ಆಚರಿಸಿದ್ದರು. ಆ ಜೆರ್ಸಿ ಈಗ ಎಲ್ಲಿದೆ ಗೊತ್ತಾ? ಇಲ್ಲಿದೆ ನೋಡಿ...

ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವ ಲಿಂಕ್: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಮತ್ತಷ್ಟು ವಿಡಿಯೊಗಳಿಗಾಗಿ: ಯೂಟ್ಯೂಬ್‌ ನೋಡಿ

ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ ವೆಬ್‌ಸೈಟ್‌ ನೋಡಿ

ಫೇಸ್‌ಬುಕ್‌: ಲೈಕ್ ಮಾಡಿ

ಟ್ವಿಟರ್‌: ಫಾಲೋ ಮಾಡಿ

ತಾಜಾ ಸುದ್ದಿಗಳಿಗಾಗಿ: ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ