ಭಾನುವಾರ, ಅಕ್ಟೋಬರ್ 17, 2021
22 °C

ನೋಡಿ: ಪ್ಯಾರಾ ಶೂಟಿಂಗ್‌ನಲ್ಲಿ ನವ ಮನ್ವಂತರ

ಅಂಗವಿಕಲರಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಕರ್ನಾಟಕದಲ್ಲಿ ಈಗ ಪ್ರತ್ಯೇಕವಾಗಿ ಕರ್ನಾಟಕ ಶೂಟಿಂಗ್‌ ಪ್ಯಾರಾ ಸ್ಪೋರ್ಟ್ಸ್‌ ಸಂಸ್ಥೆ ಅಸ್ವಿತ್ವಕ್ಕೆ ಬಂದಿದೆ. ಇದರಿಂದಾಗಿ ಶೂಟಿಂಗ್‌ನಲ್ಲಿ ದೊಡ್ಡ ಸಾಧನೆ ಮಾಡಬಹುದು ಎನ್ನುವ ಖುಷಿ ಹಾಗೂ ಸಡಗರ ಪ್ಯಾರಾ ಶೂಟರ್‌ಗಳಲ್ಲಿ ಕಂಡುಬರುತ್ತಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...