ಶನಿವಾರ, ಅಕ್ಟೋಬರ್ 16, 2021
23 °C

ನೋಡಿ: ಏಕೆ ಸಿಗುತ್ತಿಲ್ಲ ಒಲಿಂಪಿಕ್ ಪದಕ ?

2024ರ ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಕರ್ನಾಟಕದಿಂದ 75 ಅಥ್ಲೀಟ್‌ಗಳನ್ನು ತಯಾರು ಮಾಡುವುದಾಗಿ ರಾಜ್ಯ ಸರ್ಕಾರ ಹೇಳಿದೆ. ಇದಕ್ಕೆ ಇರುವ ಸವಾಲುಗಳೇನು? ಮಾಡಬೇಕಾದ ಕೆಲಸಗಳು ಯಾವುವು? ಕ್ರೀಡಾ ಮೂಲ ಸೌಕರ್ಯ ಕಲ್ಪಿಸಲು ಸರ್ಕಾರ ಏನು ಮಾಡುತ್ತಿದೆ?

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...