ಮಂಗಳವಾರ, ಆಗಸ್ಟ್ 4, 2020
24 °C

SSLC exam | ಪರೀಕ್ಷಾ ಕೇಂದ್ರ ಪ್ರವೇಶಿಸುವ ಮುನ್ನ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ

ಕೋವಿಡ್‌–19 ಸೋಂಕು ಭೀತಿಯ ನಡುವೆಯೂ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲಾಗುತ್ತಿದೆ. ಬೆಂಗಳೂರಿನ ಚಾಮರಾಜಪೇಟೆಯ ಸೇಂಟ್‌ ತೆರೇಸಾ ಶಿಕ್ಷಣ ಸಂಸ್ಥೆಯ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದ ಒಳಗೆ ಪ್ರವೇಶಿಸುವ ಮುನ್ನ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮಾಡಲಾಯಿತು.

ಇದನ್ನೂ ಓದಿ... ಶಿರಾ | ಪರೀಕ್ಷೆ ಬರೆಯಲು ಬಂದ ಕ್ವಾರಂಟೈನ್‌ನಲ್ಲಿದ್ದ ವಿದ್ಯಾರ್ಥಿ ಆಸ್ಪತ್ರೆಗೆ