ಕಾಂಗ್ರೆಸ್‌ ಮುಖಂಡರಿಗೆ ಸುಮಲತಾ ಔತಣಕೂಟ

ಸೋಮವಾರ, ಮೇ 20, 2019
31 °C

ಕಾಂಗ್ರೆಸ್‌ ಮುಖಂಡರಿಗೆ ಸುಮಲತಾ ಔತಣಕೂಟ

ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‌ ಆಯೋಜಿಸಿದ್ದರು ಎನ್ನಲಾದ ಔತಣಕೂಟದಲ್ಲಿ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಮಳವಳ್ಳಿ ಶಿವಣ್ಣ ಸೇರಿದಂತೆ ಕಾಂಗ್ರೆಸ್‌ ಮುಖಂಡರು ಭಾಗವಹಿಸಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry