ಗುರುವಾರ , ಡಿಸೆಂಬರ್ 12, 2019
16 °C

ಅನರ್ಹರ ಕುರಿತು ಸುಪ್ರೀಂ ತೀರ್ಪು

Published:
Updated:

ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಅನರ್ಹರಾಗಿರುವ 17 ಶಾಸಕರು ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡಬಹುದು ಎಂದು ಸುಪ್ರೀಂ ಕೋರ್ಟ್‌ ಬುಧವಾರ ತೀರ್ಪು ನೀಡಿದೆ. ಸ್ಪೀಕರ್‌ ಅದೇಶವನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದೆ.

ಪ್ರತಿಕ್ರಿಯಿಸಿ (+)