ಸೋಮವಾರ, ಜೂನ್ 1, 2020
27 °C

ಸಿಎಂ ಪರಿಹಾರ ನಿಧಿಗೆ ₹50 ಲಕ್ಷ ನೀಡಿದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ಮುಖ್ಯಮಂತ್ರಿ ಪರಿಹಾರ ನಿಧಿಗೆ ₹ 50 ಲಕ್ಷ ಮೊತ್ತದ ಚೆಕ್ ವಿತರಿಸಿದ ಬಳಿಕ ಸುತ್ತೂರಿನ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಕೊರೊನಾ ವೈರಸ್ ತಡೆಗಟ್ಟುವ ಕುರಿತಂತೆ ಸಮಾಜಕ್ಕೆ ಮನವಿ ಮಾಡಿದರು.