ಶುಕ್ರವಾರ, ಏಪ್ರಿಲ್ 3, 2020
19 °C

ಕಾವೇರಿ ತೀರ್ಥೋದ್ಭವ ಸಂಭ್ರಮ

ಮಡಿಕೇರಿ ತಾಲ್ಲೂಕಿನ ತಲಕಾವೇರಿ ಕ್ಷೇತ್ರದಲ್ಲಿ ಗುರುವಾರ ತಡರಾತ್ರಿ ಪವಿತ್ರ ಬ್ರಹ್ಮಕುಂಡಿಕೆಯಲ್ಲಿ ಕಾವೇರಿಯು ತೀರ್ಥ ರೂಪಿಣಿಯಾಗಿ ಉಕ್ಕಿ ಹರಿದಳು. ತೀರ್ಥ ಕೊಂಡೊಯ್ಯಲು ಭಕ್ತರು ಮುಗಿಬಿದ್ದ ದೃಶ್ಯ.

ಪ್ರತಿಕ್ರಿಯಿಸಿ (+)