ಬುಧವಾರ, ಜೂನ್ 16, 2021
23 °C

ವೈರಲ್ ವಿಡಿಯೊ: ಲಾಕ್‌ಡೌನ್‌ ವೇಳೆ ಮಂಗಳೂರಿನಲ್ಲಿ ಅದ್ಧೂರಿ ಮದುವೆ

ರಾಜ್ಯದಾದ್ಯಂತ ಕೋವಿಡ್ ಹರಡುವಿಕೆ ತಡೆಗೆ ಲಾಕ್‌ಡೌನ್ ಜಾರಿಯಲ್ಲಿದೆ. ಇಂಥ ಪರಿಸ್ಥಿತಿಯಲ್ಲೂ ಮಂಗಳೂರಿನಲ್ಲಿ ಅದ್ದೂರಿ ಮದುವೆ ನಡೆದಿದೆ. ನಗರದ ಹೊರವಲಯದ ಅಡ್ಯಾರ್‌ ಗ್ರಾಮದಲ್ಲಿ ಮಾರ್ಗಸೂಚಿಗಳನ್ನು ಉಲ್ಲಂಘಿಸಿ, ಅದ್ದೂರಿ ಮದುವೆ ಸಮಾರಂಭ ನಡೆಸಲಾಗಿದೆ. ಸಮಾರಂಭದಲ್ಲಿ ಜನ ಅಂತರವನ್ನೂ ಮರೆತು ಡಿಜೆ ಸೌಂಡ್‌ಗೆ ಕುಣಿದು ಕುಪ್ಪಳಿಸಿದ್ದಾರೆ. ನೂರಾರು ಮಂದಿ ಗುಂಪು ಗುಂಪಾಗಿ ನೃತ್ಯ ಮಾಡಿರುವ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp