ಭಾನುವಾರ, ಜೂಲೈ 5, 2020
22 °C

ಬುಧವಾರ ಬಿಡುಗಡೆಯಾದ ಪಾದರಾಯನಪುರ ಗಲಭೆ ಪ್ರಕರಣದ ಆರೋಪಿಗಳು

ಬೆಂಗಳೂರಿನ ಮೈಸೂರು ರಸ್ತೆಯ ಸಮೀಪ ಪಾದರಾಯನಪುರದಲ್ಲಿ ಕೊರೊನಾ ಸೋಂಕು ಪ್ರಕರಣ ಸಂಬಂಧ ಗಲಭೆ ನಡೆಸಿದ ಆರೋಪದ ಮೇಲೆ ಬಂಧಿತರಾಗಿದ್ದ ಆರೋಪಿಗಳನ್ನು ಬುಧವಾರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.