ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನಲ್ಲಿ ವ್ಹೀಲಿಂಗ್ ಮಾಡುತ್ತಿದ್ದರೆಂದು ಶಂಕಿಸಿ ಯುವಕರಿಬ್ಬರಿಗೆ ಥಳಿಸಿದ ಸಾರ್ವಜನಿಕರು

Last Updated 9 ಮೇ 2020, 9:45 IST
ಅಕ್ಷರ ಗಾತ್ರ

ಬೆಂಗಳೂರಿನಲ್ಲಿ ಪಾದರಾಯನಪುರದವರು ಎನ್ನಲಾದ ಇಬ್ಬರು ಯುವಕರು ದ್ವಿಚಕ್ರ ವಾಹನದಲ್ಲಿ ವ್ಹೀಲಿಂಗ್ ಮಾಡುತ್ತಾ ಸಹಕಾರನಗರಕ್ಕೆ ಬಂದಿದ್ದಾರೆಂದು ಅನುಮಾನಿಸಿದ ಅಲ್ಲಿನ ಸಾರ್ವಜನಿಕರು ಯುವಕರಿಗೆ ಥಳಿಸಿದ್ದಾರೆ. ಕೂಡಲೆ ಮಧ್ಯಪ್ರವೇಶಿಸಿದ ಪೊಲೀಸರು ಇಬ್ಬರನ್ನೂ ವಶಕ್ಕೆ ತೆಗೆದುಕೊಂಡಿದ್ದಾರೆ. ಸಾರ್ವಜನಿಕರೊಬ್ಬರು ಈ ಘಟನೆಯನ್ನು ವಿಡಿಯೋ ಮಾಡಿದ್ದು, ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT