ಸೋಮವಾರ, ಸೆಪ್ಟೆಂಬರ್ 21, 2020
22 °C

ಬೆಣ್ಣೆಹಳ್ಳದ ಪ್ರವಾಹದಲ್ಲಿ ಸಿಲುಕಿಕೊಂಡ ಟಿಪ್ಪರ್

ಹುಬ್ಬಳ್ಳಿ: ತಾಲ್ಲೂಕಿನ ಇಂಗಳಹಳ್ಳಿ ಗ್ರಾಮದ ಬಳಿ ತುಂಬಿ ಹರಿಯುತ್ತಿದ್ದ ಬೆಣ್ಣೆಹಳ್ಳ ದಾಟಲು ಹೋದ ಟಿಪ್ಪರ್ ಮಧ್ಯದಲ್ಲಿಯೇ ಸಿಲುಕಿಕೊಂಡಿದೆ.

ನೀರು ರಭಸವಾಗಿ ಹರಿಯುತ್ತಿದ್ದರೂ ಮುಂದಿನ ಟಿಪ್ಪರ್ ದಾಟಿದ್ದನ್ನು ನೋಡಿ ದಾಟಿಸಲು ಹೋದಾಗ ನೀರಿನಲ್ಲಿಯೇ ನಿಂತಿದೆ.